11
ಹಾವೇರಿ: ಉಪಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಿಸಿದ್ದು, ಶಿಗ್ಗಾವಿ ಉಪ ಚುನಾವಣೆ ಫಲಿತಾಂಶ ಹಾವು ಏಣಿ ಆಟವಾಗಿದೆ.
ಸದ್ಯ 8 ನೇ ಸುತ್ತಿನ ಎಣಿಕೆ ಮುಕ್ತಾಯವಾಗಿದ್ದು,
ಕಾಂಗ್ರೆಸ್ಸಿನ ಯಾಸೀರ್ ಖಾನ್ ಪಠಾಣ: 44557 ಮತಗಳನ್ನ ಪಡೆದಿದ್ದರೆ,
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಿನ್ನೆಡೆ ಸಾಧಿಸಿದ್ದಾರೆ. ಬಿಜೆಪಿಯ ಭರತ್ lಬೊಮ್ಮಾಯಿ 43399 ಮತಗಳನ್ನ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆ 1158 ಮತಗಳ ಮುನ್ನಡೆ ಸಾಧಿಸಿದ್ದಾರೆ.