14
ಗದಗ:ಎರೆಡು ಕಾರ್ ಗಳ ಮಧ್ಯೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಕಾರ್ ನಲ್ಲಿದ್ದ ಐದು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರೋ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಬಳಿ ನಡೆದಿದೆ.
ತಕ್ಷಣ ಸ್ಥಳೀಯರಿಂದ ಐದು ಜನ ಗಾಯಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು,ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿವೆ.ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.