ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ರಾಜಕಾರಣಿಗಳು ಶ್ಲಾಘಿಸಿದ್ದಾರೆ.
ತಂಡದ ಕಠಿಣ ಪರಿಶ್ರಮವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮನೆಗೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆ ಇದೆ. ಅವರು ಪಂದ್ಯಾವಳಿಯುದ್ದಕ್ಕೂ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಆಲ್ರೌಂಡ್ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು.
An exceptional game and an exceptional result!
Proud of our cricket team for bringing home the ICC Champions Trophy. They’ve played wonderfully through the tournament. Congratulations to our team for the splendid all round display.
Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.