7
ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕ ವತಿಯಿಂದ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ, ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮತ್ತು ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿ, ಹಾಗೂ ಶಾಸಕರಾದ ದರ್ಶನ ಪುಟ್ಟಣ್ಣಯ್ಯ, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.