ವಿಜಯ್ ಮಲ್ಯರಿಂದ 14,131 ಕೋಟಿ ಮತ್ತು ನೀರವ್ ಮೋದಿಯಿಂದ 1,052 ಕೋಟಿ ಸೇರಿದಂತೆ ಆರ್ಥಿಕ ಅಪರಾಧಿಗಳಿಂದ 22,280 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಯಶಸ್ವಿಯಾಗಿ ವಶಪಡಿಸಿಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ. ಸಂಸತ್ತಿನ …
CityXPress
-
-
ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ (86) ವಯೋಸಹಜತೆಯಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದರೆ. ವರ್ಷಕ್ಕೆ ಮೂವತ್ತು ಸಾವಿರಕ್ಕೂ ಅಧಿಕ ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳೆಸುತ್ತಿದ್ದರು. ಅಕಾಲಿಕವಾಗಿ ಪತಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ …
-
ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಇಂದು ಸ್ವಲ್ಪ ಸಮಯಕ್ಕೂ ಮುಂಚೆ ಕೊನೆಯುಸಿರೆಳೆದರು. ತಬಲಾವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ದ 73 ವರ್ಷದ ಜಾಕಿರ್ ಹುಸೇನ್ ಅವರು ಕಳೆದ ಎರಡು …
-
ದೇಶ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
by CityXPressby CityXPressಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ ಅವರು ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ …
-
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ 2025 ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿಯ ಸಂಗಮ್ ನಗರಿಯಲ್ಲಿ ಆಯೋಜಿಸಿದ್ದ ಸುಮಾರು 5500 ಕೋಟಿ ರೂಪಾಯಿ ವೆಚ್ಚದ 167 ಯೋಜನೆ, ಕಾಮಗಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, …
-
ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿವರು ಆಗಿದ್ದ ಹಿರಿಯ ರಾಜಕಾರಣ ಎಸ್.ಎಂ. ಕೃಷ್ಣ ಅವರು ಇಂದು ಮಂಗಳವಾರ ಬೆಳಗ್ಗೆ 3.30ರ ಸಮಯದಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ಭಾರಿ ಆಸ್ಪತ್ರೆಗೂ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿ.10) …
-
ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ ಮತ್ತು ವಿಮಾ ಜಾಗೃತಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡಿಸೆಂಬರ್ 9 ರಂದು ಪಾಣಿಪತ್ನಲ್ಲಿ ‘ಬಿಮಾ ಸಖಿ ಯೋಜನೆ’ ಗೆ ಚಾಲನೆ ನೀಡಲಿದ್ದಾರೆ. ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಈ ಯೋಜನೆಯು 10 …
-
ಕಳೆದ ಕೆಲ ದಿನಗಳಿಂದ ನೆಡೆಯುತ್ತಿರುವ ಸಿರಿಯಾದ ಬಂಡುಕೋರರ ಪಡೆಗಳ ಸಮರ ಮುಂದುವರೆದಿದ್ದು ಇಂದು ಸಿರಿಯಾದ ರಾಜಧಾನಿ ಡಮಾಸ್ಕಸ್ ಅನ್ನು ತಮ್ಮ ಸ್ವಾಧಿನಕ್ಕೆ ಪಡೆದುಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗೂ ಮುನ್ನವೇ ಸಿರಿಯಾ ಅಧ್ಯಕ್ಷ ಬಸರ್ ಅಲ್-ಅಸಾದ್ ದೇಶದಿಂದ ಪಲಾಯನ ಮಾಡಿರುವುದು ಸದ್ಯ ಜಾಗತಿಕ …
-
ನವದೆಹಲಿ: ಭಾರತದಲ್ಲಿ ತಂತ್ರಜ್ಞಾನ ಸಾರಿಗೆ ವ್ಯವಸ್ಥೆಯಲ್ಲಿ ಅನೇಕ ಆವಿಷ್ಕಾರಗಳನ್ನು ಮಾಡುತ್ತಿದ್ದು, ಈಗ ಐಐಟಿ ಮದ್ರಾಸ್ 410 ಮೀಟರ್ ಉದ್ದದ ಹೈಪರ್ ಲೂಪ್ ಟೆಸ್ಟ್ ಟ್ರ್ಯಾಕ್ ಅನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. …
-
ನಿನ್ನೆ ನೆಡೆದ ಕೇದ್ರ ಸಚಿವ ಸಂಪುಟ ಸಬೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಗುಡ್ ನ್ಯೂಸ್ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರ ಸಂಪುಟ ಸಮ್ಮತಿಸಿದೆ. …