ಫೆಂಗಲ್ ಚಂಡಮಾರುತ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ನವೆಂಬರ್ 30, 2024) ನಗರದಲ್ಲಿ ಚಾಲ್ತಿಯಲ್ಲಿರುವ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಮತ್ತು ಎಲ್ಲಾ ಬರುವ ಮತ್ತು ಹೋಗುವ ವಿಮಾನಗಳನ್ನು ಮಧ್ಯಾಹ್ನ 12.30 ರಿಂದ ಸಂಜೆ 7 ರವರೆಗೆ ಸ್ಥಗಿತಗೊಳಿಸಲಾಗಿದೆ. …
CityXPress
-
-
ನವದೆಹಲಿ: ಬಿಜೆಪಿ ಸಂಸದೆ ಮತ್ತು ನಟಿ ಮತ್ತು ರಾಜಕಾರಣಿ ಕಂಗನಾ ರನೌತ್ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಮಹಿಳಾ ಕಮಾಂಡೋ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹಿಂದೆ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಕಂಗನಾ “ಲೇಡಿ …
-
ಭಾರತದಲ್ಲಿ ಪರಿಸರ ಸ್ನೇಹಿ ಸುಸ್ಥಿರ ಸಾರಿಗೆಯನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ ಭಾರತೀಯ ರೈಲ್ವೆ ತನ್ನ ಮೊದಲ ಹೈಡ್ರೋಜನ್ ಫ್ಯೂಲ್ ಸೆಲ್ ರೈಲನ್ನು ಈ ವರ್ಷದ ಡಿಸೆಂಬರ್ನಲ್ಲಿ ಹರಿಯಾಣದ ಜಿಂದ್-ಸೋನಿಪತ್ ಮಾರ್ಗದಲ್ಲಿ ಪ್ರಾರಂಭಿಸಲು ಸಜ್ಜಾಗಿದೆ. ಹರಿಯಾಣದ 90 ಕಿಲೋಮೀಟರ್ ಉದ್ದದ ಜಿಂದ್-ಸೋನಿಪತ್ ಮಾರ್ಗದಲ್ಲಿ …
-
ಭೂಮಿಯು ಪೂರ್ವಕ್ಕೆ ವಾಲಿರುವುದರಿಂದ ನಾವು ಬೇಸಿಗೆ, ಮಳೆ ಮತ್ತು ಚಳಿಗಾಲಗಳನ್ನು ಅನುಭವಿಸುತ್ತೇವೆ ಎಂದು ವಿಜ್ಞಾನಿಗಳು ಮನಗಂಡಿದ್ದಾರೆ. ಈರೀತಿ ಭೂಮಿ ತನ್ನ ಅಕ್ಷೆಯಲ್ಲಿ ವಾಲಿರಲು ಕಾರಣ, ಥಿಯಾ ಎಂಬ ಮಂಗಳನ ಗಾತ್ರದ ವಸ್ತುವಿನೊಂದಿಗಿನ ಉಂಟಾದ ಘರ್ಷಣೆಯಿಂದಾಗಿ ವಾಲಿದೆ ಎಂದು ಅಧ್ಯನ ತಿಳಿಸುತ್ತದೆ. ಆದರೆ …
-
ಭಾರತೀಯ ಸೇನೆಯು ಬುಧವಾರ ಸಬಲ್ 20 ಲಾಜಿಸ್ಟಿಕ್ಸ್ ಡ್ರೋನ್ ಎಂಬ ಮಾನವ ರಹಿತ ಎಲೆಕ್ಟ್ರಿಕ್ ಹೆಲಿಕಾಪ್ಟರ್ ಅನ್ನು ಎಡ್ಯೂರ್ ಏರ್ನಿಂದ ಸ್ವೀಕರಿಸಿತು, ಇದು ಕ್ಲಿಸ್ಟಕರ ಭೂಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ರಕ್ಷಣಾ ಪಡೆಗಳಿಗೆ ಸಾಮಾನು ಸರಂಜಾಮುಗಳನ್ನು ತಲುಪಿಸಲು ಉಪಯುಕ್ತವಾಗಲಿದೆ.. ಸಬಲ್ 20 ಎಂಬುದು ವೇರಿಯಬಲ್ …
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸೋಮವಾರ ‘ಒನ್ ನೇಷನ್ ಒನ್ ಸಬ್ಸ್ಕ್ರಿಪ್ಷನ್ ‘ (ಒಎನ್ಒಎಸ್) ಯೋಜನೆಗೆ ಅನುಮೋದನೆ ನೀಡಿದೆ. ಹೊಸ ಯೋಜನೆಯು ಭಾರತದಾದ್ಯಂತ ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಸಂಶೋಧನಾ ಲೇಖನಗಳು …
-
ನವದೆಹಲಿ: ಪ್ಯಾನ್ 2.0 ಯೋಜನೆಯಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಹೊಸ ಪ್ಯಾನ್ ಕಾರ್ಡ್ ತೆರಿಗೆದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ಯಾನ್ 2.0 ಪ್ರಾಜೆಕ್ಟ್ ಅಸ್ತಿತ್ವದಲ್ಲಿರುವ PAN/TAN 1.0 ಫ್ರೇಮ್ವರ್ಕ್ನ ಅಪ್ಗ್ರೇಡ್ …
-
ನವದೆಹಲಿ: ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮತದಾನವನ್ನು ಮರು ಪರಿಚಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ, ಚುನಾವಣಾ ಫಲಿತಾಂಶಗಳು ದೂರುದಾರರಿಗೆ ಪ್ರತಿಕೂಲವಾದಾಗ ಮಾತ್ರ ಇವಿಎಂ ತಿರುಚುವಿಕೆಯ ಆರೋಪಗಳು ಉದ್ಭವಿಸುತ್ತವೆ ಎಂದು ಹೇಳಿದೆ. ಕೆ.ಎ.ಪಾಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ …
-
ಧಾರವಾಡ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಇಂದು ನಗರದಲ್ಲಿ ವಾಹನ ಚಲಾಯಿಸುವಾಗ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನಗರದ 3 ಪ್ರದೇಶಗಳಲ್ಲಿ ಇಂತಹ ಸವಾರರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲಾಗಿದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದರಿಂದ ತಾವು …
-
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಮೂರೂ ಕ್ಷೇತ್ರಗಳ ಉಪಚುಣಾವಣೆ ಯಾವುದೇ ಅಧಿಕಾರದಲ್ಲಿ ಬದಲಾವಾಣೆ ತರವುದಿಲ್ಲವಾದರೂ, ಮೂರೂ ಪಕ್ಷಗಳಿಗೆ ಮುಂದಿನ ರಾಜಕೀಯ ನಡೆಗಳಿಗೆ ದಿಕ್ಸೂಚಿ ಆಗುವುದಾಗಿ ವಿಶ್ಲೇಸಿಲಾಗಿದೆ. …