ವೆಚ್ಚ ಕಡಿತದ ಭಾಗವಾಗಿ ಮಜೋನ್ ಇಂಡಿಯಾ ತನ್ನ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ವಾಯುವ್ಯ ಬೆಂಗಳೂರಿನ ವರ್ಲ್ಡ್ ಟ್ರೇಡ್ ಸೆಂಟರ್ ನಿಂದ ನಗರದ ಹೊರವಲಯಕ್ಕೆ ಸ್ಥಳಾಂತರಿಸುತ್ತಿದೆ ಎಂದು ಮಿಂಟ್ ವರದಿ ತಿಳಿಸಿದೆ. ಏಕೆಂದರೆ ಹೊಸ ಸ್ಥಳದಲ್ಲಿ, ಇ-ಕಾಮರ್ಸ್ ದೈತ್ಯ ವರ್ಲ್ಡ್ ಟ್ರೇಡ್ ಸೆಂಟರ್ …
CityXPress
-
-
ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ಮರು ನೇಮಕ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ, ಅಧ್ಯಕ್ಷ ದಿಸ್ಸಾನಾಯಕೆ ನೇತೃತ್ವದ ಎಡರಂಗವು 225 ಸದಸ್ಯರ ಸದನದಲ್ಲಿ 159 ಸ್ಥಾನಗಳನ್ನ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ …
-
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಪ್ರೋತ್ಸಾಹಿಸಲು ವಿನಾಯಿತಿ ನೀಡುವಲ್ಲಿ ತೆಲಂಗಾಣವು ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತು ಕೇರಳದಂತಹ ರಾಜ್ಯಗಳೊಂದಿಗೆ ಸೇರಿಕೊಂಡಿದೆ. ಎಲೆಕ್ಟ್ರಿಕ್ ವಾಹನ ಖರೀದಿಸುವ ಸಂದರ್ಭದಲ್ಲಿ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕದಲ್ಲಿ ಶೇಕಡಾ 100 ರಷ್ಟು ವಿನಾಯಿತಿ ನೀಡಲಾಗುವುದು …
-
ವಿದೇಶ
ವಿಶ್ವದ ಮೊದಲ ಖಾಸಗಿ ಬಾಹ್ಯಾಕಾಶ ನಿಲ್ದಾಣಕ್ಕಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಲಾಗಿದೆ
by CityXPressby CityXPressವಿಶ್ವದ ಮೊದಲ ಖಾಸಗಿ ಬಾಹ್ಯಾಕಾಶ ನಿಲ್ದಾಣವನ್ನು ಅನಾವರಣಗೊಳಿಸಲಾಗಿದೆ. ಹ್ಯಾವನ್ -1 ಎಂದು ಕರೆಯಲ್ಪಡುವ ಇದರ ವಿನ್ಯಾಸವು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕಿಂತ ಹೆಚ್ಚು ಆಧುನಿಕ ಮತ್ತು ವಿಶಾಲವಾಗಿದೆ. ಹ್ಯಾವನ್ -1 ನ ಒಳಬಾಗವು ನಯವಾದ ಮರದ ವೆನಿಯರ್ ಮತ್ತು ಮೃದುವಾದ ಬಿಳಿ ಗೋಡೆಗಳನ್ನು …
-
ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಬೈಡನ್ ಆಡಳಿತವು ಉಕ್ರೇನ್ ಗೆ ಅಮೆರಿಕ ಪೂರೈಸಿದ ಶಸ್ತ್ರಾಸ್ತ್ರಗಳ ಬಳಕೆಯ ಮೇಲಿನ ದೀರ್ಘಕಾಲದ ನಿರ್ಬಂಧಗಳನ್ನು ತೆಗೆದುಹಾಕಿದೆ. ಉಕ್ರೇನ್ ಪಡೆಗಳು ರಷ್ಯಾದ ಭೂಪ್ರದೇಶದ ಹೊಳಗೆ ದಾಳಿ ಮಾಡಲು ಅನುವು ಮಾಡಿಕೊಟ್ಟಿದೆ. ಈ ಕ್ರಮವು ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ …
-
ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇಯ ಉದ್ಘಾಟನೆಯು ತಮಿಳುನಾಡು ವಿಭಾಗದ ಪ್ರಮುಖ ಭಾಗವು ನಿರ್ಮಾಣವಾಗದ ಕಾರಣ ವಿಳಂಬವಾಗಿದೆ. ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2024 ರ ಅಂತ್ಯದ ವೇಳೆಗೆ …
-
ಪೋರ್ಟ್ ಬ್ಲೇರ್: ಮಲೇಷ್ಯಾದ ಕೌಲಾಲಂಪುರದಿಂದ ಹೊರಟ ಏರ್ ಏಷ್ಯಾದ ಮೊದಲ ಅಂತರರಾಷ್ಟ್ರೀಯ ವಿಮಾನ ಎಕೆ -55 ಶನಿವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶ್ರೀ ವಿಜಯ ಪುರಂ (ಪೋರ್ಟ್ ಬ್ಲೇರ್) ನ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ …
-
ವಿಶಾಖಪಟ್ಟಣಂ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 29 ರಂದು ವಿಶಾಖಪಟ್ಟಣಂಗೆ ಭೇಟಿ ನೀಡಲಿದ್ದು, ಅನಕಪಲ್ಲಿ ಜಿಲ್ಲೆಯ ಪುಡಿಮಡಕದಲ್ಲಿ ಭಾರತದ ಅತಿದೊಡ್ಡ NTPC ಗ್ರೀನ್ ಎನರ್ಜಿ ಲಿಮಿಟೆಡ್ ನ (NGEL) ಗ್ರೀನ್ ಹೈಡ್ರೋಜನ್ ಹಬ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ವಿಷಯವನ್ನು …
-
ಹದಗೆಡುತ್ತಿರುವ ವಾಯುಮಾಲಿನ್ಯವನ್ನು ನಿಭಾಯಿಸುವ ಪ್ರಯತ್ನದಲ್ಲಿ, ವಾಯು ಗುಣಮಟ್ಟ ನಿರ್ವಹಣಾ ಆಯೋಗ (CAQM) ದೆಹಲಿಯಲ್ಲಿ ಗ್ರೇಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ನ ಮೂರನೇ ಹಂತವನ್ನು ಜಾರಿಗೆ ತಂದಿದೆ. ಇದಕ್ಕೆ ಅನುಗುಣವಾಗಿ ಶುಕ್ರವಾರದಿಂದ ದೆಹಲಿ ಸಾರಿಗೆ ಇಲಾಖೆ ಮಾಲಿನ್ಯ ನಿಯಮಗಳನ್ನು ಉಲ್ಲಂಘಿಸುವ ವಾಹನಗಳಿಗೆ …
-
ಲಕ್ನೋ: ಶುಕ್ರವಾರ ಸಂಜೆ ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವುನೋವುಗಳು ಹೆಚ್ಚಾಗಬಹುದು ಎಂದು ಅಧಿಕಾರಿಯೊಬ್ಬರು …