ನವದೆಹಲಿ: ಅಮೆರಿಕದ ಮಾಜಿ ಸಂಸದೆ ತುಳಸಿ ಗಬ್ಬಾರ್ಡ್ ಅವರನ್ನು ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ಆಯ್ಕೆ ಮಾಡಿದ್ದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿನಂದನೆ ಸಲ್ಲಿಸಿದ್ದಾರೆ. “21 ವರ್ಷಗಳ ಕಾಲ ನೀವು ಯುಎಸ್ಎಯಲ್ಲಿ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದೀರಿ, ಆರ್ಮಿ ರಿಸರ್ವ್ನಲ್ಲಿ ಲೆಫ್ಟಿನೆಂಟ್ ಕರ್ನಲ್ …
mahalinghiremath54@gmail.com
-
-
ಜಾಗ್ವಾರ್ ತನ್ನ ಮುಂದಿನ ವರ್ಷ ಸಂಪೂರ್ಣ ಎಲೆಕ್ಟ್ರಿಕ್ ಸೆಡಾನ್ ನೊಂದಿಗೆ ಎಲೆಕ್ಟ್ರಿಕ್ ವಾಹನ (ಇವಿ) ಗಳ ತಯಾರಿಕಾ ಕಂಪನಿಗಳಲ್ಲಿ ಸೇರಿಕೊಳ್ಳಲಿದೆ. ಇನ್ನೂ ಹೆಸರಿಡದ ಐಷಾರಾಮಿ ಎಲೆಕ್ಟ್ರಿಕ್ ಸೆಡಾನ್ ಈಗ ಯುರೋಪ್ ನಲ್ಲಿ ತನ್ನ ರಸ್ತೆ ಪರೀಕ್ಷೆಯನ್ನು ಪ್ರಾರಂಬಿಸಿದೆ. ಇದರ ಕಾರಿನ ಪ್ರಿವೀವ್ …
-
ದೆಹಲಿ: ಇಂದು ಮಧ್ಯಾಹ್ನ ಜಾರ್ಖಂಡ್‌ನ ದಿಯೋಘರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಯಣಿಸುತ್ತಿದ್ದ ವಿಮಾನದಲ್ಲಿ ಟೆಕ್ ಆಫ್ ಆಗಬೇಕಿದ್ದ ಸಮಯದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಎರಡು ಗಂಟೆಗಳ ಬಳಿಕ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ ಪ್ರಧಾನಿ ಮೋದಿ …
-
ಗದಗ: ಟಿಕೇಟ್ ಕೊಡಲು ಬಸ್ ನಿಲ್ಲಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿ ತಾಂಡಾದಲ್ಲಿ ನಡೆದಿದೆ. ಕೆಲ ಪ್ರಯಾಣಿಕರು ಕಂಡಕ್ಟರ್ ಕೃಷ್ಣಾ ನಾಯಕನನ್ನು ಎಳೆದೊಯ್ದು ಕಲ್ಲಿನಿಂದ ತಲೆ ಮತ್ತು ಕತ್ತಿನ ಭಾಗಕ್ಕೆ ಹೊಡೆದು …
-
ಬೈಕ್ ಸ್ಕಿಡ್ ಆದ ಪರಿಣಾಮ ಸಂಗೀತ ಶಿಕ್ಷಕನ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಬಳಿ ನಡೆದಿದೆ.ದರ್ಶನ್ ಶಹಾ ಸಾವನಪ್ಪಿರುವಂತಹ ಶಿಕ್ಷಕ ಎಂದು ತಿಳಿದುಬಂದಿದೆ. ಇವರು ಚಿಕ್ಕೋಡಿ ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಸಿಬಿಎಸ್ಸಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ …
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಡೊಮಿನಿಕಾ ಅವಾರ್ಡ್ ಆಫ್ ಹಾನರ್ ನೀಡಿ ಗೌರವಿಸಲಾಗುವುದು ಎಂದು ಪ್ರಕಟಿಸಿದೆ. “ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಗೆ ನೀಡಿದ ಕೊಡುಗೆಗಳು ಮತ್ತು ಭಾರತ ಮತ್ತು ಡೊಮಿನಿಕಾ …
-
ದೆಹಲಿ: ಇಂಟರ್ಸಿಟಿ ಸಂಪರ್ಕಗಳನ್ನು ಸುಧಾರಿಸುವ ಮತ್ತು ರಾಜ್ಯಾದ್ಯಂತ ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಕೇಂದ್ರ ರೈಲ್ವೆ ಇಲಾಖೆ ನಮೋ ಭಾರತ್ ಎಂಬ ಹೆಸರಿನ ಹತ್ತು ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಐಷಾರಾಮಿ ಮತ್ತು ದಕ್ಷತೆಗೆ ಹೆಸರುವಾಸಿಯಾದ ಈ …
-
ಬೆಂಗಳೂರು : ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಉತ್ತರ ಒಳನಾಡಿನ ಧಾರವಾಡ, …
-
ಧಾರವಾಡ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಭೆ ಪ್ರಕರಣ ಸಂಬಂಧ ಶಿಕ್ಷೆಗೆ ಗುರಿಯಾಗಿದ್ದ 99 ಮಂದಿಗೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಜಾಮೀನು ಮಂಜೂರು ಮಾಡಿದೆ. ಜತೆಗೆ ಕೊಪ್ಪಳ ಜಿಲ್ಲಾ ಪ್ರಧಾನ …
-
ಬೆಂಗಳೂರು: ಕಳೆದ ಮೂರು ತಿಂಗಳುಗಳಿಂದ ಸಂಬಳವನ್ನೇ ನೀಡದ ಹಿನ್ನೆಲೆಯಲ್ಲಿ 108 ಅಂಬುಲೆನ್ಸ್ ನೌಕರರು ಇದೀಗ ಆಕ್ರೋಶಗೊಂಡಿದ್ದಾರೆ. ಈ ಶನಿವಾರದೊಳಗೆ ಸಂಬಳ ನೀಡದೇ ಹೋದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕಾರಣದಿಂದಾಗಿ ಬರುವ ದಿನಗಳಲ್ಲಿ 108 ಆಂಬುಲೆನ್ಸ್ ಸೇವೆ ಬಂದ್ ಆಗುವ …