ದೆಹಲಿ: ನವೆಂಬರ್ 16 ಮತ್ತು 17 ರಂದು ಪ್ರಧಾನಿ ನರೇಂದ್ರ ಮೋದಿ ನೈಜೀರಿಯಾಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಆರ್ಥಿಕ ಸಂಬಂಧಗಳ ಕಾರ್ಯದರ್ಶಿ ದಮ್ಮು ರವಿ, 17 ವರ್ಷಗಳ ಅಂತರದ ನಂತರ ಈ ಭೇಟಿ ನಡೆಯುತ್ತಿದೆ. ನವೆಂಬರ್ 16ರಿಂದ 17ರವರೆಗೆ …
mahalinghiremath54@gmail.com
-
-
ದೇಶದಲ್ಲಿ ಮತ್ತೊಂದು ರೈಲು ಅವಘಡ ಸಂಭವಿಸಿದೆ. ತೆಲಂಗಾಣದ ಪೆದಂಪಳ್ಳಿಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ರಾಘವಾಪುರಂ ಹಾಗೂ ರಾಮಗುಂಡಂ ಪ್ರದೇಶದ ನಡುವೆ ಅಪಘಾತ ಸಂಭವಿಸಿದೆ. ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ದುರಂತ ನಡೆದಿದೆ. ಗುಡ್ಸ್ ರೈಲಿನಲ್ಲಿದ್ದ 44 ಬೋಗಿಗಳ ಪೈಕಿ …
-
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದೆ. ಅಭ್ಯರ್ಥಿಗಳು ಮತದಾನದ ಮುನ್ನಾ ದಿನವಾದ ಮಂಗಳವಾರ ಕೂಡಾ ಮತದಾರರ …
-
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ. ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಭಯಗೊಂಡ ಜನ …
-
ಜಸ್ಟಿಸ್ ಮೈಕೆಲ್ ಕುನ್ನಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ
-
ಗದಗ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ.ಧಾರವಾಡದ ಕೆಐಎಡಿಬಿ ಎಇಇ, ಗಾಂಧಿ ನಗರ ಬಡಾವಣೆಯಲ್ಲಿನ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆದಿದ್ದು, ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ನರಗುಂದ …
-
ಗದಗ: ಸಾರಿಗೆ ಸಂಸ್ಥೆಯ ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ. ರಾಘವೇಂದ್ರ (21) ಮೃತ ವಿದ್ಯಾರ್ಥಿಯಾಗಿದ್ದು, ಕೊಣ್ಣೂರಿನಿಂದ ನರಗುಂದ ಪಟ್ಟಣದಲ್ಲಿನ ಕಾಲೇಜಿಗೆ ತೆರಳುತ್ತಿದ್ದ. ರಾಮದುರ್ಗ ಹೊಸಪೇಟೆ ಬಸ್ ಹತ್ತಿದ್ದ ರಾಘವೇಂದ್ರ, …
-
ಗದಗ:- ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ವಕ್ಫ್ ಬೋರ್ಡ್ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಕಾನೂನು ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಸಂಪ್ರದಾಯವಾದಿ ಇಸ್ಲಾಂ ಧರ್ಮೀಯರು ಬಹಳ ಅಪಾಯಕಾರಿ …
-
ನಿನ್ನೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ರಾಜಕಾರಣಿ ಹಾಗೂ ಸಚಿವ ಎಚ್.ಕೆ.ಪಾಟೀಲ್ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ ಡಿ.ಕೆ ಎಂದು ಹೇಳಿ ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡ ಘಟನೆ ನಡೆದಿದೆ. ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ …
-
ಗುಜರಾತ್ನ ಖೆಡಾ ಜಿಲ್ಲೆಯ ವಡತಾಲ್ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು 200 ವರ್ಷ ಪೂರೈಸಿರುವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತರನ್ನು ಉದ್ದೇಶಿಸಿ ವರ್ಚುವಲ್ ಆಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದೇಶ ವಿರೋಧಿ ಶಕ್ತಿಗಳು ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು …