ಗದಗ(ಲಕ್ಷ್ಮೇಶ್ವರ) : ರೈತರು ಗೋವಿನಜೋಳವನ್ನು ಕಟಾವು ಮಾಡಿಸಿ ಮಾರಾಟ ಮಾಡಲು ಮುಂದಾದರೆ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗಿಂತಲೂ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪಾತಳಕ್ಕೆ ಕುಸಿದಿದೆ. ರೈತರು ಕಂಗಾಲಾಗಿದ್ದಾರೆ. ಇಷ್ಟಾದರೂ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯದಿರುವುದು ರೈತರ ಆಕ್ರೋಶಕ್ಕೆ …
CityXPress
-
-
ಸುತ್ತಾ-ಮುತ್ತಾ
ಕನಕದಾಸರನ್ನು ನೆನೆಯುವುದು ಪ್ರತಿಯೊಬ್ಬ ಕನ್ನಡಿಗನ ಆಧ್ಯ ಕರ್ತವ್ಯ : ಈಶ್ವರ ಮೇಡ್ಲೇರಿ…
by CityXPressby CityXPressಗದಗ(ಲಕ್ಷ್ಮೇಶ್ವರ ): ಕನ್ನಡದ ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ದಾಸಶ್ರೇಷ್ಠರೆಂದರೆ ಕನಕದಾಸರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಸಮ ಸಮಾಜ ನಿರ್ಮಾಣದ ಹರಿಕಾರರು, ಕರ್ನಾಟಕ ಸಂಗೀತಕ್ಕೆ ಬಹುದೊಡ್ಡ ಕಾಣಿಕೆಯನ್ನಿತ್ತವರು, ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆ ಎಂದು …
-
ಸುತ್ತಾ-ಮುತ್ತಾ
ಪತ್ರಕರ್ತನ ಮೇಲಿನ ಹಲ್ಲೆ ಖಂಡನೀಯ, ಕಾನೂನು ಕ್ರಮಕ್ಕೆ ಪತ್ರಕರ್ತರ ಸಂಘ ಆಗ್ರಹ…
by CityXPressby CityXPressಗದಗ ( ಲಕ್ಷ್ಮೇಶ್ವರ ) : ಗದಗ ಜಿಲ್ಲಾ ನ್ಯೂಸ್ ಫಸ್ಟ್ ವಾಹಿನಿಯ ಜಿಲ್ಲಾ ವರದಿಗಾರ ಸುರೇಶ ಕಡ್ಲಿಮಟ್ಟಿ ಇವರ ಮೇಲಿನ ಹಲ್ಲೆ ಖಂಡಿಸಿ ಲಕ್ಷ್ಮೇಶ್ವರ ತಾಲೂಕಾ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು. ಮನವಿ ನೀಡಿ ಮಾತನಾಡಿದ ಹಿರಿಯ ಪತ್ರಕರ್ತರ ರಮೇಶ …
-
ಸುತ್ತಾ-ಮುತ್ತಾ
ಸ್ಥಳೀಯ ನಾಯಕತ್ವ, ಸ್ಥಳೀಯಾಡಳಿತ ಸಮರ್ಥವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ : ಚನ್ನವೀರ ಮಹಾಸ್ವಾಮಿಗಳು…
by CityXPressby CityXPressಗದಗ : ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ಸುಮಾರು 60 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಗ್ರಾಮ ಪಂಚಾಯತಿ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು. ಲೋಕಾರ್ಪಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಹೂವಿನ ಶಿಗ್ಲಿ ವೀರಕ್ತಮಠದ ಚನ್ನವೀರ ಮಹಾಸ್ವಾಮಿಗಳು …
-
ಗದಗ.(ಮುಂಡರಗಿ), ನ. 3: ಕೌಟುಂಬಿಕ ಕಲಹದಿಂದ ಬೇಸತ್ತು ಕಾಲೇಜು ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸ್ವಾಮಿ ವಿವೇಕಾನಂದ ನಗರದಲ್ಲಿ ನಡೆದಿದೆ. ಸುಜಾತಾ ಬಿ. (35) ಅನ್ನೋ ಮಹಿಳೆ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ …
-
ರಾಜ್ಯ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ: ನೇರ ಹೊಣೆ ರಾಹುಲ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ; ಶ್ರೀರಾಮುಲು ಆರೋಪ…
by CityXPressby CityXPressಗದಗ : ದೇಶದಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯುತ್ತಿದೆ. ಶ್ರೀವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ನಿಗಮದ ಹಣವನ್ನು ತೆಲಂಗಾಣಕ್ಕೆ ಕಲಿಸಿದ್ದಾರೆ ಇದಕ್ಕೆಲ್ಲ ನೇರ ಹೊಣೆ ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ ಗಾಂಧಿ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು. ಲಕ್ಷ್ಮೇಶ್ವರ …
-
ಸುತ್ತಾ-ಮುತ್ತಾ
ಬೆಳೆ ನಷ್ಟದ ನಡುವೆ, ಟಿಸಿ ಕೆಟ್ಟರು ಬದಲಾಯಿಸದ ಕೆಎಬಿ ಅಧಿಕಾರಿಗಳು, ರೈತರ ಆಕ್ರೋಶ…
by CityXPressby CityXPressಗದಗ : ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ ಕಳೆದ ಮೂರು ತಿಂಗಳ ಕಳೆದರು ಇಲ್ಲವರೆಗೂ ಟಿಸಿ ಹಾಕುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವರದಿ …
-
ಗದಗ : ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರಸಾಪೂರ ಗ್ರಾಮದ ಲಕ್ಕಮ್ಮದೇವಿ ನಗರದ ರಸ್ತೆಯು ಹೊಂಡಗಳಿಂದ ಕೂಡಿದ್ದು, ಕೆಸರುಮಯವಾಗಿ ಸಂಚಾರಕ್ಕೆ ತೊಡಕು ಉಂಟಾಗಿತ್ತು. ಈ ಕುರಿತು ಅ.23 ರಂದು”ಸಿಟಿ ಎಕ್ಸ್ಪ್ರೆಸ್” ನಲ್ಲಿ ಸಮಸ್ಯೆ ನಿಮ್ಮದು..! ಪರಿಹಾರ ನಮ್ಮಲಿಲ್ಲ..! ಎನ್ನುವ ಹಾಗಿದೆ …
-
ಸುತ್ತಾ-ಮುತ್ತಾ
ಅಧಿಕಾರಿಗಳ ನಿರ್ಲಷ್ಯದಿಂದ ಹದಗೆಟ್ಟ ರಸ್ತೆ , ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು…
by CityXPressby CityXPressಲಕ್ಷ್ಮೇಶ್ವರ : ತಾಲೂಕಿನ ಮುನಿಯಾನತಾಂಡಾಯಿಂದ ಉಂಡೇನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹಾನ ಸವಾರರು ಓಡಾಡಲು ಹರಸಹಾಸ ಪಡುತ್ತಿದ್ದಾರೆ. ಮುಯಿಯಾನ ತಾಂಡಾದಿಂದ ಉಂಡೇನಹಳ್ಳಿ, ಸೂರಣಗಿ, ಸೂವರ್ವಣಗಿರಿ, ಯಲ್ಲಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯು ದೊಡ್ಡೂರು ಗ್ರಾಮ ಪಂಚಾಯತಿ ಗೆ ವ್ಯಾಪ್ತಿಯಲ್ಲಿ …
-
ರಾಜ್ಯ
ಕಿತ್ತೂರು ಚೆನ್ನಮ್ಮ ಜಯಂತಿಗೆ ನಿರ್ಲಕ್ಷ್ಯ, ತಹಶೀಲ್ದಾರನ್ನು ರಜೆ ಮೇಲೆ ಕಳುಹಿಸಿದ ಜಿಲ್ಲಾಧಿಕಾರಿ…
by CityXPressby CityXPressಗದಗ : ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ತಹಶೀಲ್ದಾರ ಕಚೇರಿಯಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮ ಜಯಂತಿ ಆಚರಿಸಲು ನಿರ್ಲಕ್ಷ್ಯ ತೋರಿದ ತಹಶಿಲ್ದಾರರ ವಿರುದ್ಧ ಶುಕ್ರವಾರದಿಂದ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದವರು ತಹಶಿಲ್ದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಹಶೀಲ್ದಾರ ಕಚೇರಿಯ …