ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಶುಕ್ರವಾರ ಚುಣಾವಣಾ ಪ್ರಚಾರಕ್ಕೆಂದು ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಮತ್ತು ಬ್ಯಾಗ್ಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರ ಹೆಲಿಕಾಪ್ಟರ್ಗಳನ್ನು ಮಾತ್ರ ಕೂಲಂಕುಶವಾಗಿ ಪರಿಶೀಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. …
Raju Hiremath
-
-
ಬೆಂಗಳೂರು: ಕೋವಿಡ್ ಅಕ್ರಮ ಆರೋಪ ಪ್ರಕರಣದ ತನಿಖೆಗಾಗಿ ಎಸ್ಐಟಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿದೆ. ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂದು …
-
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್ಗಳನ್ನು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂ.ಗಳ ಲಂಚ …
-
ಬಾಗಲಕೋಟೆ: ಸಂತೆ ನಡೆಯುತ್ತಿರೋ ವೇಳೆಯಲ್ಲಿ, ಹಾವು ಪ್ರತ್ಯಕ್ಷಗೊಂಡು ಆತಂಕ ಸೃಷ್ಠಿಸಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಕೇರೆ ಹಾವು ಪ್ರತ್ಯಕ್ಷವಾಗಿದ್ದು, ಹಾವು ಕಂಡೊಡನೆ ಸ್ಥಳದಲ್ಲಿದ್ದವರೆಲ್ಲರೂ ಭಯಭೀತಗೊಂಡಿದ್ದಾರೆ. ಆದರೆ ಇದೇ ವೇಳೆ, ಸ್ಥಳದಲ್ಲಿದ್ದ ಮಹಾಶಯನೊಬ್ಬ, …
-
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆದ ಉಪ ಚುನಾವಣೆಗೆ ಶಾಂತಿಯುತವಾಗಿ ಮತದಾನವಾಗಿದೆ. ಶಿಗ್ಗಾಂವಿಯಲ್ಲಿ ಶೇ.80.48 , ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶೇ.88.80, ಹಾಗೂ ಸಂಡೂರಿನಲ್ಲಿ ಶೇ.76.24ರಷ್ಟು ಮತದಾನವಾಗಿದೆ. ಮೂರು ಕ್ಷೇತ್ರಗಳಲ್ಲೂ ಬೆಳಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಹಕ್ಕುಗಳನ್ನು …