35
ಕರ್ನಾಟಕದ ಉಪಚುನಾವಣೆ ಕದನದಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮುನ್ನೆಡೆ ಸಾಧಿಸುತ್ತಿದ್ದು, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಈಗಾಗಲೇ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸೋಲು ಕಂಡಿದ್ದಾರೆ. ಸದ್ಯ ಅಧಿಕೃತ ಘೋಷಣೆಯೊಂದೆ ಬಾಕಿಯಿದೆ.
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ,ಒಟ್ಟು, 88727 ಮತಗಳನ್ನ ಪಡೆದು 9105 ಮತಗಳ ಅಂತರದಲ್ಲಿ, ವಿಜಯಶಾಲಿ ಆಗಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 79622 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.