7
ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ರಾಜ್ಯ ಘಟಕ (ರಿ) ಹುಬ್ಬಳ್ಳಿ, ಗದಗ ಜಿಲ್ಲಾ ಘಟಕ, ಗದಗ ಶಹರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಿ. ಕೆ. ನಿಂಬನಗೌಡರ ಶಿಕ್ಷಕರು ಬಸವೇಶ್ವರ ಪ್ರೌಢಶಾಲೆ, ಸಿದ್ಧಲಿಂಗನಗರ ಗದಗ ಅವರು ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ದರ್ಶನ ಪಡೆದು ಆಶೀರ್ವಾದ ಪಡೆದರು.