National News
ಭಾರತೀಯ ಸೇನೆಯ ಆಧುನೀಕರಣಕ್ಕಾಗಿ ಸರ್ಕಾರವು ದೇಣಿಗೆ ಕೋರಿ ಬ್ಯಾಂಕ್ ಖಾತೆಯನ್ನು ತೆರೆದಿದೆ ಎಂದು ಹೇಳುವ ‘ದಾರಿ ತಪ್ಪಿಸುವ’ ಸಂದೇಶವು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಇದು ನಕಲಿ ಸಂದೇಶವಾಗಿದ್ದು, ಜಾಗರೂಕರಾಗಿರಬೇಕು, ಅಂತಹ ಮೋಸದ ಸಂದೇಶಗಳಿಗೆ ಜನರು ಬಲಿಯಾಗಬಾರದು …