Regional News
ಗದಗ, ಏಪ್ರಿಲ್ 4: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವವನ್ನು ಗದಗ ಜಿಲ್ಲಾಡಳಿತದ ವತಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಶನಿವಾರ, ಏಪ್ರಿಲ್ 5, 2025 ರಂದು …
Regional News
ಗದಗ, ಏಪ್ರಿಲ್ 4: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವವನ್ನು ಗದಗ ಜಿಲ್ಲಾಡಳಿತದ ವತಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಶನಿವಾರ, ಏಪ್ರಿಲ್ 5, 2025 ರಂದು …
ಗದಗ ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ ಗದಗ ಕಚೇರಿ ಪೊಲೀಸ್ ಅಧಿಕಾರಿಗಳು ಏಪ್ರಿಲ್ 9 ರ ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಚೇರಿ ಗದಗದಲ್ಲಿ …
ಗದಗ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಭೂಮಿ ಸಿದ್ಧಪಡಿಸಿ ಹದಗೊಳಿಸಲು ಜಿಲ್ಲೆಯ ಎಲ್ಲಾ ರೈತರು ಮಾಗಿ ಉಳುಮೆ ಕೈಗೊಳ್ಳಬೇಕು. ಮಣ್ಣಿನ ಸವಕಳಿಯನ್ನು ತಪ್ಪಿಸಲು ಹಾಗೂ ನೀರಿನ ಹರಿಯುವಿಕೆಯನ್ನು ಕಡಿಮೆ ಮಾಡಲು ಇಳಿಜಾರಿಗೆ ಅಡ್ಡಲಾಗಿ ಬದು ನಿರ್ಮಾಣವನ್ನು ಎಂ.ಜಿ.ಎನ್.ಆರ್.ಇ.ಜಿ.ಎ. ಯೋಜನೆಯಡಿ ಕೈಗೊಳ್ಳುವುದು. …
ಗದಗ: ನರಗುಂದ ಪುರಸಭೆ ವ್ಯಾಪ್ತಿಯ ಆಸ್ತಿಗಳ ಮಾಲೀಕರುಗಳಿಗೆ/ಅನುಭೋಗದಾರರಿಗೆ ತಿಳಿಸುವುದೇನೆಂದರೆ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ರವರ ಸುತ್ತೋಲೆಯಂತೆ 2025-26 ನೇ ಸಾಲಿಗೆ ಈ ಕೆಳಗಿನಂತೆ ಆಸ್ತಿ ತೆರಿಗೆ ದರಗಳನ್ನು ಖಾಲಿ ನಿವೇಶನ-ಶೇ 3, ವಸತಿ ಕಟ್ಟಡಗಳು-ಶೇ 3, ವಾಣಿಜ್ಯ & ಕೈಗಾರಿಕೆ …
ಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ ದಿನಕ್ಕೆ 370 ರೂ. ಹಣ ಪಾವತಿಸಲಾಗುತ್ತದೆ …
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹೊರವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸೋಮಶೇಖರ್ ಬಟಕೊರ್ಕಿ ಎಂಬ ರೈತನ ನಾಲ್ಕು ಎಕರೆ ಜಮೀನಿನಲ್ಲಿ ಕಟಾವು ಮಾಡಿದ ಗೋವಿನಜೋಳದ ರಾಶಿ ಸಂಪೂರ್ಣವಾಗಿ ಭಸ್ಮವಾಗಿದೆ. ಈ ಅವಘಡದಲ್ಲಿ ಅಂದಾಜು ₹4 ಲಕ್ಷ ಮೌಲ್ಯದ ಗೋವಿನಜೋಳ ಬೆಂಕಿಗೆ …
ಮುಂಡರಗಿ: ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ತಿಪ್ಪಾಪೂರ ಗ್ರಾಮದಲ್ಲಿ ದುಷ್ಕರ್ಮಿಗಳ ಕೃತ್ಯದಿಂದ ರೈತ ಧರ್ಮಪ್ಪ ಹೆಬ್ಬಾಳ್ ಅವರ ಕಠಿಣ ಪರಿಶ್ರಮಕ್ಕೆ ಬೆಂಕಿ ಹೊತ್ತಿಕೊಂಡಿರುವ ದುಃಖದ ಘಟನೆ ನಡೆದಿದೆ. ಐದು ಎಕರೆ ಹೊಲದಲ್ಲಿ ಬೆಳೆದ ಶೇಂಗಾ ಬಳ್ಳಿಯನ್ನು ಕಿತ್ತು ಬಣವಿಗೆ ಹಾಕಿದ್ದ ರೈತನ …
ಲಕ್ಷ್ಮೇಶ್ವರ: ದೊಡ್ಡೂರು ಪಂಚಾಯತಿಯ ಮುನಿಯನ ತಾಂಡಾದ ಲಕ್ಷಣ ದೇವಲಪ್ಪ ಲಮಾಣಿ ಇವರ ಜಮೀನಿನ ಸರ್ವೆ ನಂ. 73/2 ರಲ್ಲಿರುವ ಸಿ.ಸಿ.ರಸ್ತೆ, ಪೈಪ್ ಲೈನ್, ವಿದ್ಯುತ್ ಕಂಬಗಳು, ಶಾಲಾ ಕಂಪೌಂಡಿನ ಮೇನ್ ಗೇಟ್ ಇವುಗಳನ್ನು ತೆರವುಗೊಳಿಸಲು ಭಾರತೀಯ ಕಿಸಾನ ಕರ್ನಾಟಕ ಪ್ರದೇಶ ಸಂಘದಿಂದ …
ಗದಗ:ಸಮಯ ಸಾಧಕರಾಗದೇ ಸಮಯ ಸಾರ್ಥಕರಾಗೋಣ ಎನ್ನುವ ನುಡಿಯರಿತು ಸಮಯಕ್ಕೆ ಬೆಲೆ ಕೊಟ್ಟು ಕೆಲಸ ಮಾಡಬೇಕು.ನಾವು ಮಾಡುವ ಕೆಲಸ ಯಾವುದೇ ಇರಲಿ.ಆ ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ಅಚಲ ನಿಷ್ಠೆ ಇರಬೇಕು. ಅಂದಾಗ ಮಾತ್ರ ನಮ್ಮ ಕೆಲಸದಲ್ಲಿ ಯಶಸ್ಸು ಸಾಧ್ಯ ಎಂದು ಇಂಜನೀಯರ ಪವನಕುಮಾರ …
ಗದಗ:ಜಿಲ್ಲೆಯಲ್ಲಿ ಕೊಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಟಾನವಾಗಬೇಕು. ಕೊಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು …