Regional News
ಮುಂಡರಗಿ:ತಾಲೂಕಿನ ಕೆಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿ 79ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ, ವರ್ಣರಂಜಿತವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಕೇಂದ್ರ ಹಾಗೂ ಶಾಲಾ ಆವರಣದಲ್ಲಿ ಶಿಕ್ಷಕಿ ಪಲ್ಲವಿ ತಿಮ್ಮಾಪೂರ ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮಿ ಒಂಟೇಲಿ …