Regional News
ಚಿಕ್ಕಟ್ಟಿ ಶಾಲಾ ಕಾಲೇಜುಗಳಲ್ಲಿ ಭೌತಶಾಸ್ತ್ರ ವಿಷಯದ ಪ್ರಾಯೋಗಿಕ ಕಾರ್ಯಕ್ರಮ: ಅಂಕಗಳಿಗಿಂತ ವಿಶೇಷವಾದ ಜ್ಞಾನದ ಕೌಶಲ್ಯಕ್ಕೆ ಪ್ರಥಮ ಆದ್ಯತೆ : ಎಸ್ಪಿ ರೋಹನ್ ಜಗದೀಶ್..
ಗದಗ: ಪಾಲಕರು ತಮ್ಮ ಮಕ್ಕಳ ಅಂಕಗಳಿಗಿಂತ ವಿಶೇಷವಾದ ಜ್ಞಾನದ ಕೌಶಲ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ರೋಹನ್ ಜಗದೀಶ್ ಹೇಳಿದರು. ಅವರು ನಗರದ ಪ್ರತಿಷ್ಠಿತ ಚಿಕ್ಕಟ್ಟಿ ಸಮೂಹ ಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ಭೌತಶಾಸ್ತ್ರ ವಿಷಯದ …