Regional News
ಲಕ್ಷ್ಮೇಶ್ವರ: ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಲಕ್ಷ್ಮೇಶ್ವರ ತಾಲೂಕಿನ ಸಾಹಿತ್ಯ ಭವನದ ನಿರ್ಮಾಣ ಕಾರ್ಯವನ್ನು ಜನಪ್ರತಿನಿಧಿಗಳ ಹಾಗೂ ದಾನಿಗಳ ಸಹಾಯದಿಂದ ಪೂರ್ಣಗೊಳಿಸಲು ಪ್ರಯತ್ನವನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ಕಟ್ಟಡದಲ್ಲಿ ಹಾಗೂ ಕಟ್ಟಡದ ಸುತ್ತಮುತ್ತ ಬೆಳೆದಿದ್ದ ಸಾಕಷ್ಟು ಗಿಡಗಂಟಿಗಳನ್ನು ಪುರಸಭೆಯ …