Regional News
ಲಕ್ಷ್ಮೇಶ್ವರ: ಮೊಹರಂ ಹಿಂದೂ-ಮುಸ್ಲಿಂ ಭಾವೈಕ್ಯದ ಹಬ್ಬವಾಗಿ , ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ಉಳಿಸಿಕೊಂಡು ಬರುತ್ತಿದೆ. ಲಕ್ಷ್ಮೇಶ್ವರ ವರದಿ: ಪರಮೇಶ ಲಮಾಣಿ. ಮೊಹರಂ ಹಬ್ಬದಂದು ದೇವರಿಗೆ (ಪಂಜಾ) ವಿವಿಧ ರೀತಿಯ ಹರಕೆಗಳನ್ನು ಹೊತ್ತುಕೊಳ್ಳುವುದು ಹಿಂದಿನಿಂದ ಬಂದ ಸಂಪ್ರದಾಯ. ಸಂತಾನಭಾಗ್ಯ, ಕುಟುಂಬದ ಆರೋಗ್ಯ …