Regional News
ಗದಗ, ಏಪ್ರಿಲ್ 26:ಸನ್ 2025-27ನೇ ಸಾಲಿನ ಗದಗ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು,ಮತದಾನ ನಂತರ ಮತ ಎಣಿಕೆ ಪ್ರಕ್ರಿಯೆ ಜರುಗಿದ್ದು, ಫಲಿತಾಂಶವನ್ನು ಚುನಾವಣಾಧಿಕಾರಿ ಎಂ.ಎ. ಬಿಜಾಪೂರ ಅವರು ಘೋಷಿಸಿದ್ದಾರೆ. ಅಧ್ಯಕ್ಷ ಹುದ್ದೆಗೆ ರಾಜಶೇಖರ್ …