State News
ಗದಗ ಜಿಲ್ಲೆಯಲ್ಲಿ ಭಾರೀ ಮಳೆಗೆ ರೆಡ್ ಅಲರ್ಟ್: ಹವಾಮಾನ ಇಲಾಖೆ ಎಚ್ಚರಿಕೆ:ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಚನೆ..
ಗದಗ, ಜೂನ್ 12:ರಾಜ್ಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ನೋಟದ ಪ್ರಕಾರ, ಗದಗ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದುದರಿಂದ ಜಿಲ್ಲಾಡಳಿತ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಇಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 13 ರಿಂದ 15 …