State News
ಗದಗ ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಿಂದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶ್ಲಾಘನೀಯ ಸಾಧನೆ – ಶೇಕಡಾ 91% ಫಲಿತಾಂಶ
ಗದಗ, ಮೇ 3:ಗದಗ ಜಿಲ್ಲೆಯ ಹೆಸರಾಂತ ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಈ ವರ್ಷದ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ಶ್ಲಾಘನೀಯ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶಾಲೆಗೆ ಒಟ್ಟಾರೆ …