State News
ತಮಿಳುನಾಡು ಸರ್ಕಾರದ ಒಪ್ಪಿಗೆ ಕೇಳೋ ನೀವು, ಮಹಾದಾಯಿಗೆ ಗೋವಾ ಸರ್ಕಾರದ ಒಪ್ಪಿಗೆ ತನ್ನಿ!” — ಕುಮಾರಸ್ವಾಮಿ ಹೇಳಿಕೆಗೆ ಗದಗನಲ್ಲಿ ಸಚಿವ ಹೆಚ್.ಕೆ. ಪಾಟೀಲ ತಿರುಗೇಟು
ಗದಗ: “ಕಾಂಗ್ರೆಸ್ ಮಿತ್ರಪಕ್ಷ ತಮಿಳುನಾಡು ಸರ್ಕಾರವನ್ನ ಒಪ್ಪಿಸಿಕೊಂಡರೆ, ನಾನು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಐದೇ ನಿಮಿಷ ಮಾತು ನಡಸಿ ಅನುಮೋದನೆ ತರಿಸಬಹುದು” ಎಂಬ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ವಿವಾದಾಸ್ಪದ ಹೇಳಿಕೆಗೆ ಗದಗ ಜಿಲ್ಲೆಯಲ್ಲಿ ಸಚಿವ ಹೆಚ್.ಕೆ. ಪಾಟೀಲ …