State News
ಗದಗನಲ್ಲಿ ಲೋಕಾಯುಕ್ತದ ದಾಳಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪದ ಮೇಲೆ ಶಹರ ಠಾಣೆ ಸಿಪಿಐ ಮನೆ, ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ
ಗದಗ, ಜೂನ್ 24 –ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಗದಗ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (CPI) ಡಿ.ಬಿ. ಪಾಟೀಲ ಮನೆ ಹಾಗೂ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿನ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು …