1.1K
ಲಕ್ಷ್ಮೇಶ್ವರ: ಭಾರತ ರತ್ನ ಪ್ರೋ ಸಿಎನ್ ಆರ್ ರಾವರವರ 10 ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ಉದ್ಘಾಟನೆಗೆ
ಸ್ಕೂಲ್ ಚಂದನಕ್ಕೆ ಸಿಎಂ ಸಿದ್ದರಾಮಯ್ಯ ಬರುವದರಿಂದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಲು ಸಿದ್ಧವಾಗಿರುವುದು ಕಂಡುಬಂದಿತು.
ಹೆಲೆಕ್ಯಾಪ್ಟರ್ ಮೂಲಕ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯ ಎಂದು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್, ಮಾಜಿ ಶಾಸಕರಾದ ಜಿ.ಎಸ್ ಗಡ್ಡದೇವರಮಠ, ರಾಮಣ್ಣ ಲಮಾಣಿ ಇದ್ದರು.
ವರದಿ : ಪರಮೇಶ ಎಸ್ ಲಮಾಣಿ
ಪಟ್ಟಣದ ಉಮಾ ಮಹಾವಿದ್ಯಾಲ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ದತೆಗೊಂಡಿದ್ದು, ಕಾರ್ಯಕರ್ತರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
