ಬೆಂಗಳೂರು: ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸಲು ನಾಳೆ ಮಹತ್ವದ ಸಭೆ ನಡೆಯಲಿದೆ.
ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಕ್ರೋಢೀಕೃತ ಜೇಷ್ಠತಾ ಪಟ್ಟಿ ತಯಾರಿಸುವ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.
Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.