Home ರಾಜ್ಯ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‍ ; ಭಾರಿ ಮಳೆ ಸಾದ್ಯತೆ

ಕರ್ನಾಟಕದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‍ ; ಭಾರಿ ಮಳೆ ಸಾದ್ಯತೆ

0
ಕರ್ನಾಟಕದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‍ ; ಭಾರಿ ಮಳೆ ಸಾದ್ಯತೆ

ಬೆಂಗಳೂರು : ಚಂಡಮಾರುತದ ಪರಿಣಾಮದಿಂದಾಗಿ  ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಅಲ್ಲದೆ ಉತ್ತರ ಒಳನಾಡಿನ ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here