ಗದಗ: ಕಳೆದ ವರ್ಷ ಹಮ್ಮಿಕೊಳ್ಳಲಾಗಿದ್ದ ನವಂಬರ್ 26 ಸಂವಿಧಾನ ಸರ್ಮರ್ಪಣಾ ದಿನ ಸಂವಿಧಾನ ಜಾಗೃತಿಯ ಭೀಮರಥ ಯಶಸ್ವಿಗೊಳಿಸಿ ರಾಜ್ಯದ ಗಮನಸೆಳೆದ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗದಗ ಜಿಲ್ಲಾ ಘಟಕದ 2024-25 ನೇ ಸಾಲಿನ ನಿರ್ದೇಶಕರ ಚುನಾವಣೆಯಲ್ಲಿ ಆರೋಗ್ಯ ಇಲಾಖೆಯಿಂದ 2ನೇ ಬಾರಿಗೆ ಸ್ಪರ್ಧಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗದಗ ಜಿಲ್ಲಾ ಘಟಕದ ನಿಕಟಪೂರ್ವ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿದ ಚಲವಾದಿ ಸಮಾಜದ ಅಭಿವೃದ್ದಿಯ ಚಿಂತಕರಾದ ಶಿದ್ದಪ್ಪ ಎನ್ ಲಿಂಗದಾಳ ಅವರು, 2024-25ನೇ ಸಾಲಿನ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವ ನಿಮಿತ್ಯ ಕರ್ನಾಟಕ ರಾಜ್ಯ ಛಲವಾಧಿ ಮಹಾಸಭಾ ಬೆಂಗಳೂರು ಗದಗ ಜಿಲ್ಲಾ ಘಟಕದಿಂದ ಜಿಲ್ಲಾ ಅಧ್ಯಕ್ಷರಾದ ಎಲ್ ನಾರಾಯಣಸ್ವಾಮಿ ಮತ್ತು ಡಿಎಸ್.ಎಸ್.ಜಿಲ್ಲಾ ಸಂಚಾಲಕರಾದ ವೆಂಕಟೇಶಯ್ಯನವರು ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ರಾಜ್ಯ ಛಲವಾಧಿ ಮಹಾಸಭಾ ಗದಗ ಜಿಲ್ಲಾ ಘಟಕದಿಂದ ಸನ್ಮಾನ
7