2K
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸ್ಕೂಲ್ ಚಂದನದ ೧೦ ನೇ ವರ್ಷದ ವಿಜ್ಞಾನ ವಿಸ್ತೃತ ಹಾಗೂ ಚಂದನ ಶ್ರೀ ಕಾರ್ಯಕ್ರಮಲ್ಲಿ ಭಾಗವಹಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಬದಲಾವಣೆ ವಿಚಾರವಾಗಿ ಮತ್ತೊಮ್ಮೆ ಸ್ಪಷ್ಟನೆ ನೀಡಿದರು.
ವರದಿ : ಪರಮೇಶ ಎಸ್ ಲಮಾಣಿ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು
ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರ ಅವರಿಗೆ ಬಿಟ್ಟಿದ್ದು, ನಾನು
ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದ ಸಿಎಂ ಹೇಳಿದರು.
ಮಹದಾಯಿ, ಅಪ್ಪರ ಕೃಷ್ಣಾ ಯೋಜನೆ ವಿಚಾರಕ್ಕೆ ಮಾತನಾಡಿದ ಸಿಎಂ
ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು
