Sunday, April 20, 2025
Homeರಾಜ್ಯತಿರುಪತಿಯಲ್ಲಿ ಭಕ್ತರ ನೂಕು,ನುಗ್ಗಲು: ಆರು ಭಕ್ತರ ಸಾವು!

ತಿರುಪತಿಯಲ್ಲಿ ಭಕ್ತರ ನೂಕು,ನುಗ್ಗಲು: ಆರು ಭಕ್ತರ ಸಾವು!

ತಿರುಪತಿಯಲ್ಲಿ ವೈಕುಂಠದ ದರ್ಶನಕ್ಕೆ ಟಿಕೆಟ್ ನೀಡುವ ಸಮಯದಲ್ಲಿ ಅಪಶ್ರುತಿ ಘಟನೆ ನಡೆದಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀನಿವಾಸ ದೇವರ ದರ್ಶನ ಪಡೆಯಲು ಬಂದಿದ್ದರು, ಈ ವೇಳೆ ನೂಕುನುಗ್ಗಲು ಉಂಟಾಗಿ ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದು, ಇತರ ಭಕ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಅಲ್ಲಿನ ರುಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸಾವಿನ‌ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ‌ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments