ಗದಗನ ಹೊಸ ಬಸ್ ನಿಲ್ದಾಣದಲ್ಲಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ನೂತನ ಪೊಲೀಸ್ ಹೊರ ಠಾಣೆಯನ್ನ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಸ್.ನೇಮಗೌಡ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶ್ರೀ ಡಿ.ಎಂ.ದೇವರಾಜ ಸೇರಿದಂತೆ, ಪೊಲೀಸ್ ಹಾಗೂ ಸಾರಿಗೆ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.