5
ಇಂದಿನಿಂದ 2 ದಿನಗಳ ಕಾಲ ಭೂತಾನ್ ದೊರೆ ಜಿಗ್ ಖೇಸರ್ ನಮೇಲ್ ವಾಂಗ್ ಚುಕ್ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
ಭಾರತದ ಪ್ರಧಾನಿ ಮೋದಿ ಭೂತಾನ್ ದೊರೆಯನ್ನ ಸ್ವಾಗತಿಸಿದ್ದಾರೆ. ಈ ಕುರಿತು X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರೋ ಮೋದಿ, ಭಾರತ & ಭೂತಾನ್ ನಡುವಿನ ಅನನ್ಯ ಮತ್ತು ನಿರಂತರ ಪಾಲುದಾರಿಕೆಯನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಪತ್ನಿ ರಾಣಿ ಜೆಟ್ಸುನ್ ಪೆಮಾ ವಾಂಗ್‌ಚುಕ್ ಹಾಗೂ ಭೂತಾನ್ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಭೂತಾನ್ ದೊರೆ ಭಾರತಕ್ಕೆ ಆಗಮಿಸಿದ್ದಾರೆ.