Sunday, April 20, 2025
Homeಸುತ್ತಾ-ಮುತ್ತಾಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ ರಾಜ್ಯ ಪ್ರಶಸ್ತಿ..

ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ ರಾಜ್ಯ ಪ್ರಶಸ್ತಿ..

ಗದಗ: ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು.

ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments