ಗದಗ: ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ಗಿಂದು ಅಡ್ವಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ …
Tag: