ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನರಾಗಿದ್ದಾರೆ. ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಗೂ ಧಾರವಾಹಿಗಳಲ್ಲಿ ಸರಿಗಮ ವಿಜಿ ಹಾಸ್ಯನಟರಾಗಿ ಅಭಿನಯಿಸುತ್ತಿದ್ದರು. …
Tag: