ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಟೈಟ್ ಸೆಕ್ಯೂರಿಟಿ ನಡುವೆಯೂ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಮುಸುಕುಧಾರಿ ಖತರ್ನಾಕ ಗ್ಯಾಂಗ್ ಗದಗ ಜಿಲ್ಲೆಗೂ ಎಂಟ್ರಿ ಕೊಟ್ಟಿದೆ. ಒಂದೇ ರಾತ್ರಿಯಲ್ಲಿ ಐದಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಲೂಟಿ ಮಾಡಿರೋ ಘಟನೆ ಗದಗ ನಗರದ …
Tag: