ಗದಗ: ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಖಂಡಿಸಿ, ಗದಗ ನಗರದಲ್ಲಿ ಪಂಚಮಸಾಲಿ ಸಮಾಜ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಹಳೇ ಡಿಸಿ ಕಚೇರಿ ಸರ್ಕಲ್ ಬಳಿ ನಡೆದ ಈ ಪ್ರತಿಭಟನೆಯಲ್ಲಿ, ಮಾಜಿ …
Tag: