ಗದಗ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆ ಗರ್ಭಿಣಿಯೊಬ್ಬರು ಅಂಬುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ನಡೆದಿದೆ. 108 ಅಂಬುಲೆನ್ಸ್ ಸಿಬ್ಬಂದಿಯ ಸಮಯೋಚಿತತೆ ಹಾಗೂ ಮಾನವೀಯ ಸೇವೆ ಇನ್ನೊಮ್ಮೆ ಮೆಚ್ಚುಗೆಗೆ ಪಾತ್ರವಾಗಿದೆ. …
ಸುತ್ತಾ-ಮುತ್ತಾ