ಬೆಳಗಾವಿ: ಬಿಜೆಪಿಯವರು ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂರ ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ & ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು. ಪಂಚಮಸಾಲಿ ಸಮುದಾಯದ 2A ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅಫಿಡವಿಟ್ & ನ್ಯಾಯಾಲಯದ ಆದೇಶವನ್ನು …
Tag: