ನವದೆಹಲಿ: 76ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಹಾ ಕುಂಭಮೇಳವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಟ್ಯಾಬ್ಲೋ ಪ್ರಥಮ ಬಹುಮಾನವನ್ನು ಗಳಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಎರಡನೇ ಬಹುಮಾನವನ್ನು ತ್ರಿಪುರ ಗೆದ್ದರೆ, ಆಂಧ್ರಪ್ರದೇಶ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು MyGov ನಲ್ಲಿ ಸಾರ್ವಜನಿಕ ಮತಗಳ …
Tag: