ಗದಗ: ಗದಗ ತಾಲೂಕಿನ ಸೊರಟೂರ ಗ್ರಾಮದ ಬಳಿ ಸೆಪ್ಟೆಂಬರ್ 23ರಂದು ಸಂಭವಿಸಿದ ದುರ್ಘಟನೆಯಲ್ಲಿ ಗಾಯಗೊಂಡಿದ್ದ ಬೇಟಗೇರಿ ಠಾಣೆಯ ಎಎಸ್ಐ ಖಾಸೀಮ್ ಸಾಬ್ ಹರಿವಾಣ (ASI Khaseem Saab Harivana) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. …
Tag: