ಗದಗ: 2024 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹೆಸರು ಕಾಳು ಖರೀದಿ ಪ್ರಕ್ರಿಯೆ ನೋಂದಣಿಯ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಿಸಲಾಗಿದೆ. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.
Tag: