ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಶುಕ್ರವಾರ ಚುಣಾವಣಾ ಪ್ರಚಾರಕ್ಕೆಂದು ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಮತ್ತು ಬ್ಯಾಗ್ಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರ ಹೆಲಿಕಾಪ್ಟರ್ಗಳನ್ನು ಮಾತ್ರ ಕೂಲಂಕುಶವಾಗಿ ಪರಿಶೀಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. …
Tag: