ದಕ್ಷಿಣ ಭಾರತದ ಕುಂಭಮೇಳವೆಂದೇ ಖ್ಯಾತಿ ಪಡೆದಿರೋ ಕೊಪ್ಪಳ ಗವಿಸಿದ್ದೇಶ್ವರ ಮಠದ ಜಾತ್ರೆ ಮುಂಬರುವ ಜನವರಿ 15, 2025ರಂದು ಜರುಗಲಿದೆ. ಪ್ರತಿ ವರ್ಷ ಜಾತ್ರೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಅತಿಥಿಗಳನ್ನ ಆಮಂತ್ರಿಸಿ ಜಾತ್ರೆಗೆ ಚಾಲನೆ ನೀಡುವ ಸಂಪ್ರದಾಯವನ್ನ ಅಭಿನವ …
Tag: