ಗದಗ, ಏಪ್ರಿಲ್ 18: ಸಮಾಜದಲ್ಲಿ ಸಮಾನತೆ ಮತ್ತು ಬಾಂಧವ್ಯದ ಸಂಕೇತವಾಗಿ, ಏಪ್ರಿಲ್ 19ರಂದು ಗದಗದಲ್ಲಿ ಸಮಾನತೆಯ ರಥಯಾತ್ರೆ ಹಾಗೂ ಸಮಾನತೆ ಬುತ್ತಿ ಕಾರ್ಯಕ್ರಮ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ರಮವು ಬೆಳಗ್ಗೆ ಬಸವೇಶ್ವರ ಸರ್ಕಲ್ನಿಂದ ಪ್ರಾರಂಭವಾಗಿ, ನಗರಸಭೆ ಆವರಣದಲ್ಲಿ ಇರುವ ಡಾ. ಬಿ.ಆರ್. …
ರಾಜ್ಯ