ಗದಗ: ನಮ್ಮ ಜೀವನವು ಭಗವಂತನೆಡೆಗೆ ಸಾಗುವ ಒಂದು ಯಾತ್ರೆಯಾಗಿದೆ. ಹೀಗೆ ಸಾಗುವ ದಾರಿಯಲ್ಲಿ ಅನೇಕ ಕಲ್ಲು, ಮುಳ್ಳುಗಳು, ಎಡರು, ತೊಡರುಗಳು ಎದುರಾಗುತ್ತವೆ. ಇವುಗಳನ್ನೆಲ್ಲ ದಾಟಿ ನಾವು ಗುರಿಯನ್ನು ತಲುಪಬೇಕಾದರೆ ಸಂಸ್ಕಾರವೆಂಬ ಸಂಸ್ಕೃತಿ ನಮ್ಮದಾಗಬೇಕು. ನಾವು ಸುಸಂಸ್ಕೃತರಾಗಲು ಪುರಾಣ ಪ್ರವಚನಗಳು ಸಹಾಯ ಮಾಡುತ್ತವೆ. …
Tag: