ಗದಗ: ನಗರದಲ್ಲಿ ನಿರ್ಮಾಣಗೊಂಡಿರುವ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 12ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಮಾಹಿತಿ …
ಸುತ್ತಾ-ಮುತ್ತಾ