ಮುಂಡರಗಿ:ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರ ಗ್ರಾಮದ ಚಿಕೇನಕೊಪ್ಪ ಶ್ರೀ ಚನ್ನವೀರ ಶರಣರ ಶಾಖಾ ಮಠದ ಜಾತ್ರಾ ಮಹೋತ್ಸವ ಹಾಗೂ ಚಿಕೇನಕೊಪ್ಪ ಶ್ರೀ ಚನ್ನವೀರ ಶರಣರ 30ನೇ ಪುಣ್ಯ ಸ್ಮರಣೋತ್ಸವವು ಇದೇ ಡಿ.1 ರಿಂದ 3 ವರೆಗೆ ಅದ್ಧೂರಿಯಾಗಿ ಜರುಗಲಿದೆ ಎಂದು …
Tag: