ಲಕ್ಷ್ಮೇಶ್ವರ: ಒಳ ಮೀಸಲಾತಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಎನ್. ನಾಗಮೋಹನ್ ದಾಸ್ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸದರಿ ವರದಿಯ ಅಂಕಿ ಅಂಶಗಳನ್ನು ಬಂಜಾರ ಸಮುದಾಯದ ಪ್ರಗತಿಗೆ ಹಿನ್ನೆಡೆ ಉಂಟು ಮಾಡುವ ಅಂಶಗಳಿರುವುದರಿಂದ ಕೆಲವೊಂದು ಬದಲಾವಣೆ ಗಳನ್ನು ಸರ್ಕಾರ ಮಾಡಬೇಕೆಂದು ಮುಖಂಡ …
Tag: