ಮುಂಡರಗಿ (ಗದಗ):ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪಟ್ಟಣದ ಪ್ರಮುಖ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಈ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದೆ ಎನ್ನಲಾಗಿದೆ. ಬೆಂಕಿ ರಾತ್ರಿ ಅನಿದ್ರವಾಗಿದ್ದ ಜನರಿಗೆ …
Tag: